ಸೆಂಟ್ರಲ್ ಜೈಲ್ ನ ಮತ್ತಷ್ಟು ಕರ್ಮಕಾಂಡಗಳು ವೈರಲ್
ಕಲಬುರಗಿ: ಇಲ್ಲಿನ ಸೆಂಟ್ರಲ್ ಜೈಲ್ ನಲ್ಲಿ ಕೈದಿಗಳು ಐಷಾರಾಮಿ ಬದುಕು ಸಾಗಿಸುತ್ತಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದ್ದವು. ಹೀಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಈ ಮಧ್ಯೆ ...
Read moreDetailsಕಲಬುರಗಿ: ಇಲ್ಲಿನ ಸೆಂಟ್ರಲ್ ಜೈಲ್ ನಲ್ಲಿ ಕೈದಿಗಳು ಐಷಾರಾಮಿ ಬದುಕು ಸಾಗಿಸುತ್ತಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದ್ದವು. ಹೀಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಈ ಮಧ್ಯೆ ...
Read moreDetailsಮೇರು ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯ, ಛಾಯಾಗ್ರಹಣ, ವರ್ಣಚಿತ್ರಗಳು ಮತ್ತು ಅವರ ವಿಚಾರಧಾರೆಯನ್ನು ಒಳಗೊಂಡಿರುವ ಕೃತಿಗಳನ್ನು ಆಚರಣೆ ಮಾಡುವ ಎರಡು ದಿನಗಳ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ...
Read moreDetailsಇತ್ತೀಚೆಗೆ ಕಾಮುಕರ ಕೃತ್ಯಗಳು ಮಿತಿ ಮೀರುತ್ತಿವೆ. ಐಸ್ ಕ್ರೀಮ್ ಮಾರಾಟ ಮಾಡುತ್ತಿದ್ದ ಪಾಪಿಯೊಬ್ಬಾತ ಐಸ್ ಕ್ರೀಮ್ ಕೊಳ್ಳಲು ಬಂದ ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.