ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಲವರ್ ಕಿರುಕುಳಕ್ಕೆ ಶಿಕ್ಷಕಿ ಬಲಿ!

April 21, 2025
Share on WhatsappShare on FacebookShare on Twitter

ಗದಗ: ಲವರ್ ಬ್ಲಾಕ್ ಮೇಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ಡೆತ್ ನೋಟ್ ಬರೆದಿಟ್ಟು, ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೈರಾಬಾನು ನದಾಫ್‌ (29) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಮೇ. 8ರಂದು ಸೈರಾಬಾನು ನದಾಫ್ ಮದುವೆ ನಿಶ್ಚಿಯವಾಗಿತ್ತು. ಹೀಗಾಗಿ ಕುಟುಂಬಸ್ಥರು ಮನೆಯಲ್ಲಿ ಮದುವೆಯ ತಯಾರಿ ಮಾಡಿಕೊಂಡಿದ್ದರು. ಮನೆಯವರೆಲ್ಲ ಮದುವೆ ಸಾಮಾಗ್ರಿಗಳನ್ನು ತರಲು ಹೋಗಿದ್ದರು. ಆದರೆ, ಪೋಷಕರು ಮರಳಿ ಮನೆಗೆ ಬರುವಷ್ಟರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಮೈಲೇರಿ ಎಂಬ ಯುವಕನನ್ನು ಶಿಕ್ಷಕಿ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಕೆಲವು ದಿನಗಳ ಹಿಂದೆ ಲವ್ ಬ್ರೇಕಪ್ ಆಗಿತ್ತು.

ನಂತರ ಶಿಕ್ಷಕಿ ಮನೆಯಲ್ಲಿ ಒಪ್ಪಿದವರೊಂದಿಗೆ ಮದುವೆಯಾಗಲು ಮುಂದಾಗಿದ್ದರು. ಆದರೆ, ಶಿಕ್ಷಕಿಯ ಮದುವೆ ಸುದ್ದಿ ಕೇಳಿ ಹಳೆಯ ಲವರ್ ಟಾರ್ಚರ್ ನೀಡುತ್ತಿದ್ದ ಎನ್ನಲಾಗಿದೆ. ಇಬ್ಬರ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಹೀಗಾಗಿ ಮರ್ಯಾದೆಗೆ ಅಂಜಿ ಶಿಕ್ಷಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಸೈರಾಬಾನು ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಶಿಕ್ಷಕಿ ಸೈರಾಬಾನು ನ್ಯಾಷನಲ್ ಲೇವಲ್ ಕುಸ್ತಿಪಟು ಆಗಿ ಹೆಸರು ಮಾಡಿದ್ದರು. ಹತ್ತಾರು ಮೆಡಲ್, ಕಪ್ ಗೆದ್ದು ಸಾಕಷ್ಟು ಹೆಸರು ಮಾಡಿದ್ದರು. ಇಡೀ ಮನೆ ಜವಾಬ್ದಾರಿ ಸೈರಾಬಾನು ಹೊತ್ತಿದ್ದಳು. ಮನೆಯಲ್ಲಿ ಗಂಡು ಮಕ್ಕಳು ಇಲ್ಲದ್ದಕ್ಕೆ ತಾನೇ ಮನೆಯ ಜವಾಬ್ದಾರಿ ಹೊತ್ತಿದ್ದಳು. ಆದರೆ, ಲವರ್ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿ ಬದುಕನ್ನೇ ಅಂತ್ಯ ಮಾಡಿಕೊಂಡಿದ್ದಾಳೆ. ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದ್ದು, ಟಾರ್ಚರ್ ಕೊಟ್ಟಿರುವ ಯುವಕನಿಗೆ ಉಗ್ರ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾರೆ. ಗದಗ ಗ್ರಾಮೀಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Tags: DeathFraudGadagLoveLoverSuicide
SendShareTweet
Previous Post

ಹಿರಿಯ ನಟ ಶ್ರೀನಾಥ್ ಗೆ ರಾಜ ರತ್ನ; ವೈದ್ಯ ರವೀಂದ್ರನಾಥ್ ಗೆ ಪುನೀತ್ ರತ್ನ

Next Post

ಬೆಳಗಾವಿಯಲ್ಲಿ ಲ್ಯಾಂಡ್ ಆದ ಸ್ಟಾರ್ ಏರ್ ಲೈನ್ಸ್

Related Posts

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಅಪರಾಧ

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು
ಅಪರಾಧ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!
ದೇಶ

ಅಳುತ್ತಾ ಬಂದು ಫೋನ್ ಪಡೆದಳು: ಮೇಘಾಲಯ ಹನಿಮೂನ್ ಮರ್ಡರ್‌ಗೆ ‌ಮತ್ತಷ್ಟು ಟ್ವಿಸ್ಟ್!

ಹನಿಮೂನ್‌ಗೆ ಬಂದು ಪತಿ ಕತೆ ಮುಗಿಸಿದ ಪತ್ನಿ!
ಅಪರಾಧ

ಹನಿಮೂನ್‌ಗೆ ಬಂದು ಪತಿ ಕತೆ ಮುಗಿಸಿದ ಪತ್ನಿ!

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು
ಅಪರಾಧ

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!
ಅಪರಾಧ

ತಾಯಿಯಿಂದಲೇ ಮಗಳ ಹತ್ಯೆ!

Next Post
ಬೆಳಗಾವಿಯಲ್ಲಿ ಲ್ಯಾಂಡ್ ಆದ ಸ್ಟಾರ್ ಏರ್ ಲೈನ್ಸ್

ಬೆಳಗಾವಿಯಲ್ಲಿ ಲ್ಯಾಂಡ್ ಆದ ಸ್ಟಾರ್ ಏರ್ ಲೈನ್ಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರು ಅರೆಸ್ಟ್

ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರು ಅರೆಸ್ಟ್

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

Recent News

ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರು ಅರೆಸ್ಟ್

ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರು ಅರೆಸ್ಟ್

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಕಮಲ್‌ ಹಾಸನ್‌ಗೆ ʻಸುಪ್ರೀಂʼ ಶಾಕ್‌…!

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಗೃಹ ಖಾತೆ ಕಷ್ಟ..ಕಷ್ಟ ಎನ್ನುವ ಮಾತಿಗೆ ಪರಮೇಶ್ವರ್ ಹೇಳಿದ್ದೇನು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರು ಅರೆಸ್ಟ್

ಎರಡು ಗುಂಪುಗಳ ಮಧ್ಯೆ ಗಲಾಟೆ; ಐವರು ಅರೆಸ್ಟ್

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಪ್ರಿಯಕರನ ಜೊತೆಗಿನ ಅಕ್ರಮ ಸಂಬಂಧಕ್ಕೆ ಪತಿಯ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat