ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕನ್ನಡ-ಸಾಹಿತ್ಯ-ಸಂಸ್ಕೃತಿ

ಕಲಾಕ್ಷೇತ್ರದಲ್ಲಿ ‘ತೇಜಸ್ವಿ ಸಾಹಿತ್ಯ’ ಹಬ್ಬ..

July 26, 2024
Share on WhatsappShare on FacebookShare on Twitter

ಮೇರು ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯ, ಛಾಯಾಗ್ರಹಣ, ವರ್ಣಚಿತ್ರಗಳು ಮತ್ತು ಅವರ ವಿಚಾರಧಾರೆಯನ್ನು ಒಳಗೊಂಡಿರುವ ಕೃತಿಗಳನ್ನು ಆಚರಣೆ ಮಾಡುವ ಎರಡು ದಿನಗಳ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ಜುಲೈ 28 & 29ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದೆ.

ಈ ಆಚರಣೆಯ ಸಂದರ್ಭದಲ್ಲಿ ಮಾಧ್ಯಮ ಅನೇಕ ನಿರ್ಮಾಣದ ಪೂರ್ಣಚಂದ್ರ ತೇಜಸ್ವಿಯವರ ಜೀವನ ಮತ್ತು ಕೃತಿಗಳ ಕುರಿತು ಬೃಹತ್ ಸಾಕ್ಷ್ಯಚಿತ್ರ ಸರಣಿ “ತೇಜಸ್ವಿ ಎಂಬ ವಿಸ್ಮಯ” ಲೋಕಾರ್ಪಣೆಯಾಗಲಿದೆ. ಅದರೊಂದಿಗೆ MM ಪಬ್ಲಿಕೇಷನ್ಸ್ ಅವರು ಪ್ರಕಟಿಸಿರುವ 14 ಸಂಪುಟಗಳ “ಕೆ ಪಿ ಪೂರ್ಣಚಂದ್ರ ತೇಜಸ್ವಿ ಅವರ ಸಮಗ್ರಕೃತಿಜಗತ್ತು” ಸಂಪೂರ್ಣ ಕೃತಿಗಳನ್ನು ಬಿಡುಗಡೆ ಮಾಡಲಾಗುವುದು. ಈ ಆಚರಣೆಯ ಭಾಗವಾಗಿ ಅನೇಕ ಚರ್ಚೆ, ಸಂವಾದ, ಘೋಷ್ಠಿಗಳು ನಡೆಯಲಿದ್ದು ಉನ್ನತ ಸಂಶೋಧನಾ ವಿದ್ವಾಂಸರು, ಪ್ರತಿಷ್ಠಿತ ಶಿಕ್ಷಣ ತಜ್ಞರು, ತೇಜಸ್ವಿ ಅವರ ಕುಟುಂಬ ಸದಸ್ಯರು ಮತ್ತು ಅವರ ಅನುಯಾಯಿಗಳು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಹದಿನಾಲ್ಕು ಸಂಪುಟಗಳ ‘ಕೆ ಪಿ ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿ ಜಗತ್ತು’ ಲೋಕಾರ್ಪಣೆಯಾಗಲಿದೆ. ಸಾಹಿತಿ ತೇಜಸ್ವಿ ಅವರಿಗೆ ಅತ್ಯಾಪ್ತರಾಗಿದ್ದ ಪ್ರೊ ಕೆ ಸಿ ಶಿವಾರೆಡ್ಡಿ ಅವರು ಸಂಪಾದಿಸಿರುವ ಕೃತಿಯಿದು. ಜುಲೈ 29, ಸೋಮವಾರ ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ‘ಸಮಗ್ರ ಕೃತಿ ಜಗತ್ತನ್ನು ಲೋಕಾರ್ಪಣೆ ಮಾಡಲಿದ್ದಾರೆ.

ತೇಜಸ್ವಿ ಹಬ್ಬದಲ್ಲಿ ‘ಮಾಧ್ಯಮ ಅನೇಕ’ ಸಂಸ್ಥೆ ನಿರ್ಮಾಣದ ‘ತೇಜಸ್ವಿ ಎಂಬ ವಿಸ್ಮಯ’ ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆಯಾಗಲಿದೆ. 28ನೇ ಜುಲೈ 2024ರಂದು ಭಾನುವಾರ ಬೆಳಿಗ್ಗೆ 10:00 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಮಾಜಿ ಉಪ-ಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂನ ಹಾಲಿ ಶಾಸಕರಾದ ಡಾ ಸಿ.ಎನ್. ಅಶ್ವಥ್ ನಾರಾಯಣ್ ಅವರು ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆ ಮಾಡಲಿದ್ದಾರೆ. 29 ಜುಲೈ 2024ರಂದು ಸೋಮವಾರ ಮಧ್ಯಾಹ್ನ 12:00-1:30 ರವರೆಗೆ ಸಾಕ್ಷ್ಯಚಿತ್ರ ಸರಣಿಯನ್ನು ಪ್ರದರ್ಶಿಸಲಾಗುತ್ತದೆ.

ಎರಡು ದಿನಗಳ ಹಬ್ಬದಲ್ಲಿ ‘ಪೂರ್ಣಚಂದ್ರ’ ಚಿತ್ರ ಸಂಪುಟ ಬಿಡುಗಡೆ, ಅಣ್ಣನ ನೆನಪು ಸಾಕ್ಷ್ಯ ನಾಟಕ ಸೇರಿದಂತೆ ತೇಜಸ್ವಿ ಸಾಹಿತ್ಯ, ಅವರ ರಾಜಕೀಯ ಮತ್ತು ಸಾಮಾಜಿಕ ಚಿಂತನೆ ಕುರಿತಂತೆ ಗೋಷ್ಠಿಗಳು ನಡೆಯಲಿವೆ. ಇದೇ ವೇಳೆ ಪಕ್ಷಿಗಳ ಅಂಚೆಚೀಟಿ ಪ್ರದರ್ಶನ, ತೇಜಸ್ವಿ ಪುಸ್ತಕಗಳ ಪ್ರದರ್ಶನ, ತೇಜಸ್ವಿ ಅವರು ಸೆರೆಹಿಡಿದ ಫೋಟೋಗಳ ಪ್ರದರ್ಶನ ಏರ್ಪಾಟಾಗಿದೆ.

Tags: Digitalnewskannada latest newsKarnataka latest newskarnatakanewsbeatLatest Newslatest news updatesNewsNews beat karnatakaNewsbeatNewsbeatkarnatakaViral
SendShareTweet
Previous Post

ಭಾರತದೊಂದಿಗೆ ಫೈನಲ್ ನಲ್ಲಿ ಸೆಣಸಾಟ ನಡೆಸಲಿರುವ ಶ್ರೀಲಂಕಾ!

Next Post

ದರ್ಶನ್ ಪ್ರಕರಣದ ಬಗ್ಗೆ ಕಾಳಿ ಉಪಾಸಕಿ ಹೇಳಿದ್ದೇನು?

Related Posts

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ
ಬೆಂಗಳೂರು ನಗರ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

ಭ್ರಷ್ಟಾಚಾರದಲ್ಲಿ ಸಿಲುಕಿದೆಯಾ ಲೋಕಾಯುಕ್ತ?
ಬೆಂಗಳೂರು ನಗರ

ಭ್ರಷ್ಟಾಚಾರದಲ್ಲಿ ಸಿಲುಕಿದೆಯಾ ಲೋಕಾಯುಕ್ತ?

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್
ಬೆಂಗಳೂರು ನಗರ

ಈ ದಿನದಿಂದ ಬೈಕ್ ಟ್ಯಾಕ್ಸಿ ಬಂದ್

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್
ಬೆಂಗಳೂರು ಗ್ರಾಮಾಂತರ

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್

ಸಿಲಿಕಾನ್ ಸಿಟಿಯಲ್ಲಿ ಸದ್ದಿಲ್ಲದೆ ನಡೆಯುತ್ತಿದೆ ಖೋಟಾ ನೋಟ್ ಪ್ರಿಂಟ್ ದಂಧೆ‌?
ಬೆಂಗಳೂರು ನಗರ

ಸಿಲಿಕಾನ್ ಸಿಟಿಯಲ್ಲಿ ಸದ್ದಿಲ್ಲದೆ ನಡೆಯುತ್ತಿದೆ ಖೋಟಾ ನೋಟ್ ಪ್ರಿಂಟ್ ದಂಧೆ‌?

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ
ಬೆಂಗಳೂರು

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

Next Post
ದರ್ಶನ್ ಪ್ರಕರಣದ ಬಗ್ಗೆ ಕಾಳಿ ಉಪಾಸಕಿ ಹೇಳಿದ್ದೇನು?

ದರ್ಶನ್ ಪ್ರಕರಣದ ಬಗ್ಗೆ ಕಾಳಿ ಉಪಾಸಕಿ ಹೇಳಿದ್ದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kamal Hassan

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

Recent News

Kamal Hassan

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kamal Hassan

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat