ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಿಮ್ಮ ಆಸ್ತಿ ರಕ್ಷಣೆಗೆ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ: ಡಿ.ಕೆ. ಶಿವಕುಮಾರ್

June 29, 2025
Share on WhatsappShare on FacebookShare on Twitter

ಬೆಂಗಳೂರು: “ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಮಾತನಾಡಿದ ಅವರು, “ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡುತ್ತಿದೆ. ಇಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದೇವೆ. ನಾವು ನಿಮ್ಮ ಹಿತಕ್ಕೆ, ನಿಮ್ಮ ಬದುಕು ಹಾಗೂ ನಿಮ್ಮ ಆಸ್ತಿ ರಕ್ಷಣೆಗೆ ನಾವು ಬಂದಿದ್ದೇವೆ” ಎಂದು ಹೇಳಿದರು.

“ಉಳುವವನಿಗೆ ಭೂಮಿ ಕೊಟ್ಟಿದ್ದು, ಎ ಖಾತಾ ಇಲ್ಲದವರಿಗೆ ಬಿ ಖಾತಾ ಕೊಟ್ಟಿದ್ದೇವೆ. ಬಗರ್ ಹುಕುಂ ಸಾಗುವಳಿ ರೈತರಿಗೆ ಭೂಮಿ ನೀಡಿದ್ದೇವೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಅಕ್ರಮ ಸಕ್ರಮ ಯೋಜನೆ ಮಾಡಿದ್ದೆವು. ಭೂಮಿ ಯೋಜನೆ ಮೂಲಕ ರೈತರಿಗೆ ಕೇವಲ 5 ರೂ.ಗೆ ಖಾತಾ ದಾಖಲೆ ನೀಡಿದ್ದೇವೆ” ಎಂದರು.

“ನಿಮ್ಮ ಆಸ್ತಿಗಳ ದಾಖಲೆ ಸರಿಪಡಿಸಲು ಪಾಲಿಕೆ ವ್ಯಾಪ್ತಿಯಲ್ಲಿ ನಿಮ್ಮ ಆಸ್ತಿ ದಾಖಲೆ ಸ್ಕ್ಯಾನ್ ಮಾಡಿಸಲಾಗಿದೆ. ನಿಮ್ಮ ಕ್ಷೇತ್ರದಲ್ಲಿ ಇಂದು ಯಾರೂ ಲಂಚ ನೀಡದೇ, ನಿಮ್ಮ ಆಸ್ತಿ ಖಾತಾ ದಾಖಲೆ ನೀಡಬೇಕು ಎಂಬುವುದು ನನ್ನ ಆಲೋಚನೆ. ನನ್ನ ಈ ಕನಸಿನ ಯೋಜನೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಬಲವಾಗಿ ನಿಂತಿದ್ದಾರೆ” ಎಂದು ತಿಳಿಸಿದರು.

“ಇತ್ತೀಚೆಗೆ ವಿಜಯನಗರ ಜಿಲ್ಲೆಯಲ್ಲಿ ತಾಂಡಾ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಿ 1,11,111 ಜನರಿಗೆ ಉಚಿತವಾಗಿ ದಾಖಲೆ ಪತ್ರ ನೀಡಿದ್ದೇವೆ. ಆ ಮೂಲಕ ನಮ್ಮ ಸರ್ಕಾರ ಆರನೇ ಗ್ಯಾರಂಟಿ ಯೋಜನೆ ಭೂ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ” ಎಂದರು.

“ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಆಸ್ತಿಗಳಿದ್ದು, ಈ ಎಲ್ಲಾ ಆಸ್ತಿಗಳ ಡಿಜಿಟಲಿಕರಣಗೊಳಿಸಿ ನಿಮ್ಮ ಮನೆ ಬಾಗಿಲಿಗೆ ನೀಡುವಂತೆ ಕ್ರಾಂತಿಕಾರಿ ಬದಲಾವಣೆ ತರಲು ತೀರ್ಮಾನಿಸಿದ್ದೇನೆ. ನೀವು ನಿಮ್ಮ ಆಸ್ತಿ ದಾಖಲೆಗಳನ್ನು ಅಪ್ ಲೋಡ್ ಮಾಡಿ ಈ ಖಾತಾ ಮಾಡಿಕೊಳ್ಳಿ. ಒಂದು ವೇಳೆ ನಿಮಗೆ ಇದು ಸಾಧ್ಯವಾಗದೆ ಇದ್ದರೆ ನಿಮಗೆ ನೀಡಲಾಗಿರುವ ದೂರವಾಣಿಗೆ ಕರೆ ಮಾಡಿ. ಅವರೇ ಬಂದು ನಿಮ್ಮ ದಾಖಲೆ ಅಪ್ ಲೋಡ್ ಮಾಡಿ ಇ ಖಾತಾ ಮಾಡುತ್ತಾರೆ” ಎಂದು ವಿವರಿಸಿದರು.

“ಪಾಲಿಕೆ ವ್ಯಾಪ್ತಿಯ 25 ಲಕ್ಷ ಆಸ್ತಿಗಳ ಪೈಕಿ 5 ಲಕ್ಷ ಆಸ್ತಿ ದಾಖಲೆಗಳನ್ನು ಈ ರೀತಿ ವಿತರಣೆ ಮಾಡಲಾಗಿದೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿ 50 ಸಾವಿರ ಮನೆಗಳಿಗೆ ಈ ದಾಖಲೆ ವಿತರಣೆ ಮಾಡಲಾಗಿದೆ. ನಿಮ್ಮ ಗುರುತಿನ ಚೀಟಿಗೆ ಹೇಗೆ ಪ್ರತ್ಯೇಕ ಸಂಖ್ಯೆ ನೀಡಲಾಗಿದೆಯೋ ಅದೇ ರೀತಿ ನಿಮ್ಮ ಆಸ್ತಿಗಳಿಗೂ ಪ್ರತ್ಯೇಕ ಸಂಖ್ಯೆ ನೀಡಲು ನಿಮ್ಮ ಸರ್ಕಾರ ಬದ್ಧವಾಗಿದೆ” ಎಂದರು.

“ಜುಲೈ 1, 2025 ರಿಂದ ಒಂದು ತಿಂಗಳ ಕಾಲ ಇ-ಖಾತಾ ಅಭಿಯಾನ ನಡೆಯಲಿದೆ. ಈ ಅಭಿಯಾನದಲ್ಲಿ ನೀವುಗಳು ಭಾಗವಹಿಸಿ ನಿಮ್ಮ ಆಸ್ತಿ ಇ ಖಾತೆ ಮಾಡಿಸಿಕೊಳ್ಳಿ ವಂಚನೆಯಿಂದ ತಪ್ಪಿಸಿಕೊಳ್ಳಿ. ನಂತರ ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ಇಂತಹ ಕಾರ್ಯಕ್ರಮ ಮಾಡುತ್ತೇವೆ. ನಿಮಗೆ ನಮ್ಮ ಅಧಿಕಾರಿಗಳು, ಕಾರ್ಯಕರ್ತರು ಸಹಕಾರ ನೀಡಲಿದ್ದಾರೆ” ಎಂದು ಹೇಳಿದರು.

“ಈ ಸರ್ಕಾರ ಬೆಂಗಳೂರಿನಲ್ಲಿ ದೊಡ್ಡ ಬದಲಾವಣೆ ತರಲು ಮುಂದಾಗಿದೆ. ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಹಾಗೂ ಸಮಗ್ರ ಅಭಿವೃದ್ಧಿಗೆ ರೂ. 1 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ. ಈ ಪೈಕಿ ಪಿ.ಆರ್. ಆರ್ ರಸ್ತೆ ನಿಮ್ಮ ಕ್ಷೇತ್ರದಲ್ಲಿ ಹಾದು ಹೋಗಲಿದೆ” ಎಂದು ಹೇಳಿದರು.

“ಇನ್ನು ಮುಂದೆ ನೀವು ಮನೆ ಕಟ್ಟುವಾಗ ಕಟ್ಟಡ ನಕ್ಷೆ ಅನುಮತಿಗಾಗಿ ಕಚೇರಿಗಳಿಗೆ ಅಲೆಯುವಂತಿಲ್ಲ. ನಂಬಿಕೆ ನಕ್ಷೆ ಯೋಜನೆ ಮೂಲಕ 50×80 ವಿಸ್ತೀರ್ಣವರೆಗಿನ ನಿವೇಶನವರೆಗೂ ಕಟ್ಟಡ ನಕ್ಷೆಯನ್ನು ನೋಂದಾಯಿತ ಇಂಜಿನಿಯರ್ ಗಳ ಮೂಲಕ ಒಂದೇ ದಿನದಲ್ಲಿ ಅನುಮತಿ ಪಡೆಯಬಹುದು. ಈ ಯೋಜನೆ ಮೂಲಕ ನಾವು ಈವರೆಗೂ 9 ಸಾವಿರ ಕಟ್ಟಡ ನಕ್ಷೆಗಳಿಗೆ ಮಂಜೂರಾತಿ ನೀಡಿದ್ದೇವೆ. ಇನ್ನು ನಗರದಲ್ಲಿ ಆಸ್ತಿ ತೆರಿಗೆ ಕಟ್ಟದವರಿಗೆ ಒನ್ ಟೈಮ್ ಸೆಟ್ಲಮೆಂಟ್ ಯೋಜನೆ ಮೂಲಕ ಒಂದು ಅವಕಾಶ ನೀಡಲಾಗಿತ್ತು” ಎಂದು ಹೇಳಿದರು.

“ಈ ಕ್ಷೇತ್ರದಲ್ಲಿ ಅಗತ್ಯವಾಗಿರುವ ಮೇಲ್ಸೇತುವೆ, ರಸ್ತೆ ಅಭಿವೃದ್ಧಿಗೆ ನೂರಾರು ಕೋಟಿ ಮೊತ್ತದ ಯೋಜನೆ ಹಮ್ಮಿಕೊಳ್ಳಲಾಗಿದೆ. ಕೃಷ್ಣ ಭೈರೇಗೌಡ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರಿನ ಕೊಳಚೆ ನೀರು ಕಾಲುವೆಗಳ ತಡೆಗೋಡೆ ಎತ್ತರಿಸಲು 2 ಸಾವಿರ ಕೋಟಿ ಅನುದಾನ ತಂದಿದ್ದಾರೆ” ಎಂದರು.

“ಇತ್ತೀಚೆಗೆ ಸುಪ್ರೀಂ ಕೋರ್ಟ್ ಒಂದು ತೀರ್ಪು ನೀಡಿದ್ದು, ಕಟ್ಟಡದ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಿದರೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಆದೇಶ ಹೊರಡಿಸಿದೆ. ಈಗಾಗಲೇ ಮನೆ ಕಟ್ಟಿರುವ ಸಾರ್ವಜನಿಕರಿಗೆ ನಾವು ಹೇಗೆ ಸಹಾಯ ಮಾಡಬಹುದು ಎಂದು ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗುತ್ತಿದೆ” ಎಂದು ಭರವಸೆ ನೀಡಿದರು.

Tags: bangaloreCongressDK shivakumar
SendShareTweet
Previous Post

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ: ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

Next Post

ಬಿಗ್ ಬಾಸ್ ಬಗ್ಗೆ ಕಿಚ್ಚನ ಕಡೆಯಿಂದ ಬಿಗ್ ಅಪ್ಡೇಟ್

Related Posts

ಅಳಿಯನೊಂದಿಗೆ ಪರಾರಿಯಾಗಿದ್ದ ಅತ್ತೆಯಿಂದ ಮಗಳ ಮೇಲೆ ಹಲ್ಲೆ?
ದಾವಣಗೆರೆ

ಅಳಿಯನೊಂದಿಗೆ ಪರಾರಿಯಾಗಿದ್ದ ಅತ್ತೆಯಿಂದ ಮಗಳ ಮೇಲೆ ಹಲ್ಲೆ?

ಕುಮಾರಣ್ಣ ಶೂನ್ಯ ಅಲ್ಲ, ನೂರು
ರಾಜಕೀಯ

ಕುಮಾರಣ್ಣ ಶೂನ್ಯ ಅಲ್ಲ, ನೂರು

ರಾಜ್ಯ ಉಸ್ತುವಾರಿ ಮುಂದೆ ದೂರು..ನೋವು…ಆರೋಪ: ಚಾಪೆ, ರಂಗೋಲಿಯ ಆಟ!
ರಾಜಕೀಯ

ರಾಜ್ಯ ಉಸ್ತುವಾರಿ ಮುಂದೆ ದೂರು..ನೋವು…ಆರೋಪ: ಚಾಪೆ, ರಂಗೋಲಿಯ ಆಟ!

ಮಹಿಳೆ ಕೊಲೆ ಮಾಡಿ ಕಸದ ಲಾರಿಯಲ್ಲಿ ಇಟ್ಟು ಹೋದು ದುರುಳರು
ರಾಜಕೀಯ

ಮಹಿಳೆ ಕೊಲೆ ಮಾಡಿ ಕಸದ ಲಾರಿಯಲ್ಲಿ ಇಟ್ಟು ಹೋದು ದುರುಳರು

ಬೃಹತ್ ಇ-ಖಾತಾ ಮೇಳ ಕಾರ್ಯಕ್ರಮಕ್ಕೆ ಚಾಲನೆ!
ರಾಜಕೀಯ

ಬೃಹತ್ ಇ-ಖಾತಾ ಮೇಳ ಕಾರ್ಯಕ್ರಮಕ್ಕೆ ಚಾಲನೆ!

ನಿಖಿಲ್ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ
ರಾಜಕೀಯ

ನಿಖಿಲ್ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ

Next Post
ಬಿಗ್ ಬಾಸ್ ಬಗ್ಗೆ ಕಿಚ್ಚನ ಕಡೆಯಿಂದ ಬಿಗ್ ಅಪ್ಡೇಟ್

ಬಿಗ್ ಬಾಸ್ ಬಗ್ಗೆ ಕಿಚ್ಚನ ಕಡೆಯಿಂದ ಬಿಗ್ ಅಪ್ಡೇಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಬಲಿ

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಬಲಿ

ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ನಾಪತ್ತೆ

ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ನಾಪತ್ತೆ

ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನ ಸೀಜ್

ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನ ಸೀಜ್

ಅಳಿಯನೊಂದಿಗೆ ಪರಾರಿಯಾಗಿದ್ದ ಅತ್ತೆಯಿಂದ ಮಗಳ ಮೇಲೆ ಹಲ್ಲೆ?

ಅಳಿಯನೊಂದಿಗೆ ಪರಾರಿಯಾಗಿದ್ದ ಅತ್ತೆಯಿಂದ ಮಗಳ ಮೇಲೆ ಹಲ್ಲೆ?

Recent News

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಬಲಿ

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಬಲಿ

ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ನಾಪತ್ತೆ

ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ನಾಪತ್ತೆ

ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನ ಸೀಜ್

ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನ ಸೀಜ್

ಅಳಿಯನೊಂದಿಗೆ ಪರಾರಿಯಾಗಿದ್ದ ಅತ್ತೆಯಿಂದ ಮಗಳ ಮೇಲೆ ಹಲ್ಲೆ?

ಅಳಿಯನೊಂದಿಗೆ ಪರಾರಿಯಾಗಿದ್ದ ಅತ್ತೆಯಿಂದ ಮಗಳ ಮೇಲೆ ಹಲ್ಲೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಬಲಿ

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಬಲಿ

ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ನಾಪತ್ತೆ

ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ನಾಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat