ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಈ ಕೆಂಪು ಸುಂದರಿ ಬಲು ದುಬಾರಿ!

April 13, 2025
Share on WhatsappShare on FacebookShare on Twitter

ಬೆಂಗಳೂರು: ಕೆಂಪು ಸುಂದರಿ ಮಾರುಕಟ್ಟೆಯಲ್ಲಿ ಒಮ್ಮೊಮ್ಮೆ ಬೆಲೆ ಕಳೆದುಕೊಂಡರೆ, ಒಮ್ಮೊಮ್ಮೆ ಬೆಲೆ ಪಡೆಯುತ್ತಾಳೆ. ಈಗ ಮತ್ತೆ ಕೆಂಪು ಸುಂದರಿಗೆ ಬೆಲೆ ಬಂದಂತಾಗಿದೆ.

ಒಂದೊಂದು ಸಲ ಟೊಮೆಟೋ ದರ 100 ರೂ. ಗಡಿ ದಾಟಿ ಮಾರಾಟ ಕೂಡ ಆಗಿದೆ. ಆದರೆ, ಈ ಟೊಮೆಟೋ ದರ ಕೇಳಿದರೆ ಸಾಕು ಶಾಕ್ ಆಗುತ್ತದೆ. ಈ ಟೊಮೆಟೋ ಬೆಲೆ ಕೆಜಿಗೆ ಬರೋಬ್ಬರಿ 1,300 ರೂ. ಇದೆ.
ರೈತರೊಬ್ಬರು ಹೈಪರ್-ಆರ್ಗಾನಿಕ್ ಎಂಬ ಸಣ್ಣ ಬ್ಯಾಚ್ ಟೊಮೆಟೋವನ್ನು ಬೆಳೆದಿದ್ದಾರೆ. ಇದನ್ನು ಸೌಮ್ಯವಾದ ಬೆಳೆ ಎಂದು ಹೇಳುತ್ತಾರೆ. ಇದನ್ನು ಬೆಳೆಯುವುದು ಕೂಡ ಒಂದು ಸೂಕ್ಷ್ಮತೆಯಲ್ಲಿ, ಮಳೆಗಾಲದಲ್ಲಿ ಇದನ್ನು ಬಿತ್ತನೆ ಮಾಡುತ್ತಾರೆ. ಇದಕ್ಕೆ ನೈಸರ್ಗಿಕವಾದ ನೀರು ಬೇಕು. ಅದಕ್ಕಾಗಿ ಇದನ್ನು ಮಳೆ ನೀರಿಗೆ ಬೆಳೆಯುತ್ತಾರೆ. ಜತೆಗೆ ಇದನ್ನು ಬಿತ್ತನೆ ಮಾಡಲು ನೆಲ ಕೂಡ ಅಷ್ಟೇ ಪರಿಶುದ್ಧವಾಗಿರಬೇಕು.

ಆ ಬೆಳೆಗೆ ನೋವು ಆಗದಂತೆ 55 ಡೆಸಿಬಲ್‌ಗಳಿಗಿಂತ ಕಡಿಮೆ ಶಬ್ದ ಮಟ್ಟವನ್ನು ಕಾಯ್ದುಕೊಳ್ಳುವುದು, ಅಂದರೆ ಟ್ರಾಕ್ಟರ್‌ಗಳಲ್ಲಿ ಇದನ್ನು ಬಿತ್ತನೆ ಮಾಡುವಂತೆ ಇಲ್ಲ. ಇದನ್ನು ಒಂದು ಬಿದಿರಿನ ಉಪಕರಣಗಳನ್ನು ಬಳಸಿ ಮಾಡುವುದು. ಇದನ್ನು ಪ್ಯಾಕ್ ಮಾಡುವಾಗ ಕೂಡ ಅಷ್ಟೇ ತುಂಬಾ ಕಾಳಜಿಯಿಂದ ಮಾಡಬೇಕು. ಸ್ವಲ್ಪ ವ್ಯತ್ಯಾಸವಾದ ಇದು ಕೆಟ್ಟು ಬಿಡುತ್ತದೆ. ಅದಕ್ಕೆ ಇದನ್ನು ಮೆನುಕಾ ಜೇನುಮೇಣದ ಕ್ರಯೋನ್‌ಗಳೊಂದಿಗೆ ಸೆಣಬಿನ ಚೀಲದಲ್ಲಿ ಹಾಕಿ ಪ್ಯಾಕ್ ಮಾಡಿ ಮಾರುಕಟ್ಟೆಗಳಿಗೆ ಕಳುಹಿಸಲಾಗುವುದು. ಇನ್ನು ಇದನ್ನು ಎಲ್ಲರಿಗೂ ಕಾಣುವಂತೆ ಪ್ಯಾಕ್ ಮಾಡಲಾಗುತ್ತದೆ. ಇದನ್ನು ಬೆಳೆಯಲು ತುಂಬಾ ಪ್ರೊಸೆಸ್‌ ಇರುವುದರಿಂದ ಈ ಟೊಮೆಟೋ ಬೆಲೆ ಬಲು ದುಬಾರಿಯಾಗಿರುತ್ತದೆ. ಹೀಗಾಗಿ ಈಗ ಟೊಮೆಟೋ ಬೆಲೆ ಕೇಳಿ ಎಲ್ಲರೂ ಶಾಕ್ ಆಗುತ್ತಿದ್ದಾರೆ.

Tags: FarmerMarketPriceTomato
SendShareTweet
Previous Post

ಬೀದಿ ನಾಯಿಗಳ ಹಾವಳಿ: ಆಹಾರ ಹಾಕುವವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ!

Next Post

ಅತ್ಯಾಚಾರಿ ಆರೋಪಿಗೆ ಗುಂಡು: ಕಮಿಷನರ್ ಗೆ ಜೈಕಾರ

Related Posts

ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದೇ ನಮ್ಮ ಗುರಿ; ಗಂಡೂರಾವ್
ರಾಜ್ಯ

ಕೋವಿಡ್ ಸೋಂಕಿನಿಂದ ರಾಜ್ಯದಲ್ಲಿ ಎಷ್ಟು ಸಾವನ್ನಪ್ಪಿದ್ದಾರೆ?

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?
ಆರೋಗ್ಯ-ಆಹಾರ

ಮತ್ತೆ ಕೋವಿಡ್ ಹಗರಣದ ಬೆನ್ನು ಬಿದ್ದ ಸರ್ಕಾರ; 101 ಅಧಿಕಾರಿಗಳ ನೋಟಿಸ್ ನಲ್ಲಿರೋದೇನು?

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ
ಆರೋಗ್ಯ-ಆಹಾರ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

800 ರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ಆರೋಗ್ಯ-ಆಹಾರ

800 ರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆ: 2,700 ದಾಟಿದ ಸಕ್ರಿಯ ಪ್ರಕರಣಗಳು
ಆರೋಗ್ಯ-ಆಹಾರ

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆ: 2,700 ದಾಟಿದ ಸಕ್ರಿಯ ಪ್ರಕರಣಗಳು

ಕೊರೊನಾ ರೀ ಎಂಟ್ರಿ; ರಾಜ್ಯದಲ್ಲಿ 234 ಸಕ್ರಿಯ ಪ್ರಕರಣ ದಾಖಲು
ಆರೋಗ್ಯ-ಆಹಾರ

ಕೊರೊನಾ ರೀ ಎಂಟ್ರಿ; ರಾಜ್ಯದಲ್ಲಿ 234 ಸಕ್ರಿಯ ಪ್ರಕರಣ ದಾಖಲು

Next Post
ಅತ್ಯಾಚಾರಿ ಆರೋಪಿಗೆ ಗುಂಡು: ಕಮಿಷನರ್ ಗೆ ಜೈಕಾರ

ಅತ್ಯಾಚಾರಿ ಆರೋಪಿಗೆ ಗುಂಡು: ಕಮಿಷನರ್ ಗೆ ಜೈಕಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ವ್ಯಾಪಕ ಮಳೆ; ಜನ – ಜೀವನ ಅಸ್ತವ್ಯಸ್ಥ

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

11 ಜನರ ಸಾವಿಗೆ ನ್ಯಾಯ ಒದಗಿಸಿ: ಧೀರಜ್ ಮುನಿರಾಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಗೆಳೆಯರಿಂದಲೇ ರಾಬರಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಕಾರು, ಆಟೋ ಮಧ್ಯೆ ಅಪಘಾತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat