ಅಮೆರಿಕದ ಮಧ್ಯಸ್ಥಿಕೆಯಲ್ಲಿ ಮಾತುಕತೆಗೆ ಮುಂದಾದ ಉಭಯ ರಾಜ್ಯಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿತ್ತು. ಆದರೆ, ಇದರ ಮಧ್ಯೆಯೂ ನಿನ್ನೆ ರಾತ್ರಿ 8 ಘಂಟೆಯ ಸುಮಾರಿಗೆ ಪಾಪಿ ಪಾಕಿಸ್ತಾನ, ರಾಜಸ್ಥಾನ, ಹರಿಯಾಣ, ಗುಜರಾತ್ ಹಾಗೂ ಜಮ್ಮು ಕಾಶ್ಮೀರದ ಗಡಿಭಾಗಗಳಲ್ಲಿ ಡ್ರೋಣ್ ಹಾರಿಸಿದ್ದು, ಕದನ ವಿರಾಮ ಉಲ್ಲಂಘಿಸಿದೆ. ಈ ಮೂಲಕ ಪಾಕಿಸ್ಥಾನ ನಾಲ್ಕು ರಾಜ್ಯಗಳನ್ನು ಟಾರ್ಗೆಟ್ ಮಾಡಿಕೊಂಡಿದೆ.