ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

Sunita Williams: ಕೊನೆಗೂ ಸ್ಪೇಸ್ ಎಕ್ಸ್ ಕ್ರ್ಯೂ-10 ಉಡಾವಣೆ: ಗಗನಯಾತ್ರಿ ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುವ ಕಾಲ ಸನ್ನಿಹಿತ

March 15, 2025
Share on WhatsappShare on FacebookShare on Twitter


ವಾಷಿಂಗ್ಟನ್: ಕಳೆದ 9 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ಐಎಸ್‌ಎಸ್)ದಲ್ಲಿ ಸಿಲುಕಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್(Sunita Williams) ಅವರು ಕೊನೆಗೂ ಭೂಮಿಗೆ ಮರಳುವ ಕಾಲ ಸನ್ನಿಹಿತವಾಗಿದೆ.

ಹಲವು ಬಾರಿಯ ವಿಳಂಬದ ಬಳಿಕ ಶುಕ್ರವಾರ ನಾಸಾ(NASA) ಮತ್ತು ಉದ್ಯಮಿ ಎಲಾನ್ ಮಸ್ಕ್(Elon Musk) ಅವರ ಸ್ಪೇಸ್ಎಕ್ಸ್ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಹೊಸ ಸಿಬ್ಬಂದಿಯನ್ನು ಕಳುಹಿಸುವ ನಿಟ್ಟಿನಲ್ಲಿ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಿದೆ. ಈ ನೌಕೆಯು ಐಎಸ್‌ಎಸ್ ತಲುಪಿದ ಬಳಿಕ, ಅಲ್ಲಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ರನ್ನು ಮರಳಿ ಭೂಮಿಗೆ ಕರೆತರಲಿದೆ. ಕ್ರೂ -10 ಯೋಜನೆಯಲ್ಲಿ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಫಾಲ್ಕನ್ 9 ರಾಕೆಟ್ ಶುಕ್ರವಾರ(ಭಾರತೀಯ ಕಾಲಮಾನ) ಬೆಳಿಗ್ಗೆ 4:33ಕ್ಕೆ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಯಿತು. ಇದು ಒಂಬತ್ತು ತಿಂಗಳ ಸುದೀರ್ಘ ಐಎಸ್‌ಎಸ್ ವಾಸದ ನಂತರ ಮನೆಗೆ ಮರಳುವ ಸುನೀತಾ ಹಾಗೂ ವಿಲ್ಮೋರ್ ಅವರ ಕನಸನ್ನು ಚಿಗುರಿಸಿದೆ. ಜೊತೆಗೆ ಇಬ್ಬರು ಗಗನಯಾತ್ರಿಗಳೂ ಆದಷ್ಟು ಬೇಗ ಸುರಕ್ಷಿತವಾಗಿ ವಾಪಸಾಗಲಿದೆ ಎಂದು ಕಾಯುತ್ತಿದ್ದವರಿಗೂ ನಿರಾಳತೆ ಒದಗಿಸಿದೆ.

Have a great time in space, y'all!
#Crew10 lifted off from @NASAKennedy at 7:03pm ET (2303 UTC) on Friday, March 14. pic.twitter.com/9Vf7VVeGev

— NASA (@NASA) March 14, 2025

ಈಗ ಉಡಾವಣೆಗೊಂಡಿರುವ ಡ್ರ್ಯಾಗನ್ ನಲ್ಲಿ ಅನ್ನೆ ಮೆಕ್ಲೈನ್ ಮತ್ತು ನಿಕೋಲ್ ಅಯರ್ಸ್, ಜಾಕ್ಸಾ (ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೊರೇಷನ್ ಏಜೆನ್ಸಿ)ದ ಗಗನಯಾತ್ರಿ ಟಕುಯಾ ಒನಿಶಿ ಮತ್ತು ರೋಸ್ಕೋಸ್ಮೋಸ್ ಗಗನಯಾತ್ರಿ ಕಿರಿಲ್ ಪೆಸ್ಕೊವ್ ಐಎಸ್ಎಸ್‌ನತ್ತ ಪ್ರಯಾಣ ಬೆಳೆಸಿದ್ದಾರೆ.

ಕ್ರೂ -10 ಸ್ಪೇಸ್ಎಕ್ಸ್‌ನ ಮಾನವ ಬಾಹ್ಯಾಕಾಶ ಸಾಗಣೆ ವ್ಯವಸ್ಥೆಯ ಅಡಿಯಲ್ಲಿ 10ನೇ ಬಾರಿಗೆ ಭೂಮಿಯಲ್ಲಿನ ಗಗನಯಾತ್ರಿಗಳನ್ನು ಐಎಸ್‌ಎಸ್‌ಗೂ, ಐಎಸ್‌ಎಸ್‌ನಲ್ಲಿರುವ ಸಿಬ್ಬಂದಿಯನ್ನು ಭೂಮಿಗೂ ರೊಟೇಷನ್ ಆಧಾರದಲ್ಲಿ ಕರೆದೊಯ್ಯುವ, ಕರೆತರುವ ಕೆಲಸವನ್ನು ಮಾಡುತ್ತಿದೆ. ಜೊತೆಗೆ, ಡೆಮೊ -2 ಪರೀಕ್ಷಾ ಹಾರಾಟ ಸೇರಿದಂತೆ ನಾಸಾದ ಕಮರ್ಷಿಯಲ್ ಕ್ರೂ ಪ್ರೋಗ್ರಾಂ ಮೂಲಕ ಐಎಸ್ಎಸ್ ನಿಲ್ದಾಣಕ್ಕೆ ಸಿಬ್ಬಂದಿಯನ್ನು 11ನೇ ಬಾರಿಗೆ ಒಯ್ಯುತ್ತಿದೆ. ಗುರುವಾರವೇ ಫಾಲ್ಕನ್ 9 ರಾಕೆಟ್ ಉಡಾವಣೆಯಾಗಬೇಕಿತ್ತು. ಆದರೆ, ಗ್ರೌಂಡ್ ಸಪೋರ್ಟ್ ಕ್ಲಾಂಪ್ ಆರ್ಮ್ ನೊಂದಿಗೆ ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆ ಉಂಟಾದ ಕಾರಣ ಉಡಾವಣೆ ಮತ್ತಷ್ಟು ವಿಳಂಬವಾಯಿತು.

Have a great time in space, y'all!
#Crew10 lifted off from @NASAKennedy at 7:03pm ET (2303 UTC) on Friday, March 14. pic.twitter.com/9Vf7VVeGev

— NASA (@NASA) March 14, 2025

9 ತಿಂಗಳ ಸುದೀರ್ಘ ಐಎಸ್ಎಸ್ ವಾಸ್ತವ್ಯ
ನಾಸಾದ ಅನುಭವಿ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಕಳೆದ ವರ್ಷ ಜೂನ್ ತಿಂಗಳಿಂದಲೂ ಐಎಸ್ಎಸ್ ನಲ್ಲಿ ಸಿಲುಕಿಕೊಂಡಿದ್ದಾರೆ. ಬೋಯಿಂಗ್ ಸ್ಟಾರ್ ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಅಲ್ಲಿಗೆ ತೆರಳಿದ್ದ ಅವರು, 8 ದಿನಗಳ ಕಾಲ ಬಾಹ್ಯಾಕಾಶದಲ್ಲಿ ಇರಬೇಕಿತ್ತು. ಆದರೆ, ಬೋಯಿಂಗ್ ನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಇಬ್ಬರು ಗಗನಯಾತ್ರಿಗಳೂ ಅನಿವಾರ್ಯವಾಗಿ ಐಎಸ್ಎಸ್ ನಲ್ಲೇ ಉಳಿಯಬೇಕಾಯಿತು. ಅವರನ್ನು ಕರೆತರಲು ಮಾಡಿದ ಹಲವು ಪ್ರಯತ್ನಗಳು ವಿಫಲವಾದವು. ಫೆಬ್ರವರಿಯಲ್ಲಿ ಅವರು ಮನೆಗೆ ಮರಳುತ್ತಾರೆಂದು ನಿರೀಕ್ಷೀಸಲಾಗಿತ್ತು. ಆದರೂ, ಅದೂ ಸಹ ವಿಳಂಬವಾಯಿತು. ಈಗ ಕ್ರ್ಯೂ-10 ಉಡಾವಣೆಯಾಗಿರುವ ಕಾರಣ, ಇನ್ನು ಕೆಲವೇ ದಿನಗಳಲ್ಲಿ ಸುನೀತಾ ಮತ್ತು ವಿಲ್ಮೋರ್ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಹೇಳಿದೆ.

ರಾಜಕೀಯ ವಾಗ್ಯುದ್ಧ
ಸುನೀತಾ ಹಾಗೂ ವಿಲ್ಮೋರ್ ಅವರ ಐಎಸ್ಎಸ್ ವಾಸವು ಅಮೆರಿಕದಲ್ಲಿ ರಾಜಕೀಯ ವಾಗ್ಯುದ್ಧಕ್ಕೂ ಕಾರಣವಾಗಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸ್ಪೇಸ್ಎಕ್ಸ್ ನೇತೃತ್ವ ವಹಿಸಿರುವ ಅವರ ಆಪ್ತ ಸಲಹೆಗಾರ ಎಲಾನ್ ಮಸ್ಕ್ ಅವರು ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ ಅವರು ಉದ್ದೇಶಪೂರ್ವಕವಾಗಿ ಗಗನಯಾತ್ರಿಕರನ್ನು ವಾಪಸ್ ಕರೆತಂದಿಲ್ಲ ಎಂದು ಆರೋಪಿಸಿದ್ದರು.

Tags: AmericaEarthimminentSpaceX Crew-10Sunita Williams: ಕೊನೆಗೂ ಸ್ಪೇಸ್ ಎಕ್ಸ್ ಕ್ರ್ಯೂ-10 ಉಡಾವಣೆ: ಗಗನಯಾತ್ರಿ ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುವ ಕಾಲ ಸನ್ನಿಹಿತ
SendShareTweet
Previous Post

ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್!

Next Post

Sunita Williams: ಬೇಬಿ ಫೀಟ್ ಸಮಸ್ಯೆ, ಪೆನ್ಸಿಲ್ ಎತ್ತುವುದೂ ಕಷ್ಟ: ಭೂಮಿಗೆ ಮರಳಿದ ಬಳಿಕ ಸುನೀತಾ ವಿಲಿಯಮ್ಸ್ ಗೆ ಸಾವಿರ ಸವಾಲುಗಳ ಸಾಲು!

Related Posts

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು
ತಂತ್ರಜ್ಞಾನ

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

ಬೆಂಗಳೂರಿನಲ್ಲಿ ಮೋಂಟ್ರಾ ಎಲೆಕ್ಟ್ರಿಕ್‌ನಿಂದ ತ್ರಿಚಕ್ರ ವಾಹನ ‘ಸೂಪರ್ ಕಾರ್ಗೋ’ ಬಿಡುಗಡೆ: 200+ ಕಿ.ಮೀ. ರೇಂಜ್, 15 ನಿಮಿಷದಲ್ಲಿ ಫುಲ್ ಚಾರ್ಜ್!
ತಂತ್ರಜ್ಞಾನ

ಬೆಂಗಳೂರಿನಲ್ಲಿ ಮೋಂಟ್ರಾ ಎಲೆಕ್ಟ್ರಿಕ್‌ನಿಂದ ತ್ರಿಚಕ್ರ ವಾಹನ ‘ಸೂಪರ್ ಕಾರ್ಗೋ’ ಬಿಡುಗಡೆ: 200+ ಕಿ.ಮೀ. ರೇಂಜ್, 15 ನಿಮಿಷದಲ್ಲಿ ಫುಲ್ ಚಾರ್ಜ್!

ಜಿಯೋ ಬ್ಲ್ಯಾಕ್‌ರಾಕ್ ಇನ್ವೆಸ್ಟ್ಮೆಂಟ್ ಅಡ್ವೈಸರ್ಸ್‌ಗೆ ಸೆಬಿ ಅನುಮೋದನೆ: ಭಾರತದಲ್ಲಿ ಹೂಡಿಕೆ ಸಲಹಾ ಸೇವೆಗಳಿಗೆ ಮುಕ್ತಿ
ತಂತ್ರಜ್ಞಾನ

ಜಿಯೋ ಬ್ಲ್ಯಾಕ್‌ರಾಕ್ ಇನ್ವೆಸ್ಟ್ಮೆಂಟ್ ಅಡ್ವೈಸರ್ಸ್‌ಗೆ ಸೆಬಿ ಅನುಮೋದನೆ: ಭಾರತದಲ್ಲಿ ಹೂಡಿಕೆ ಸಲಹಾ ಸೇವೆಗಳಿಗೆ ಮುಕ್ತಿ

2025ರಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಹೊಸ Skoda Octavia RS: ಬೆಲೆ, ವೈಶಿಷ್ಟ್ಯಗಳು, ಎಂಜಿನ್ ವಿವರ!
ತಂತ್ರಜ್ಞಾನ

2025ರಲ್ಲಿ ಭಾರತಕ್ಕೆ ಲಗ್ಗೆ ಇಡಲಿದೆ ಹೊಸ Skoda Octavia RS: ಬೆಲೆ, ವೈಶಿಷ್ಟ್ಯಗಳು, ಎಂಜಿನ್ ವಿವರ!

ಮಾರುತಿ ಇ ವಿಟಾರಾ ಉತ್ಪಾದನೆಯಲ್ಲಿ ಭಾರಿ ಕಡಿತ: ಅಪರೂಪದ ಖನಿಜ ಕೊರತೆ ಕಾರಣ!
ತಂತ್ರಜ್ಞಾನ

ಮಾರುತಿ ಇ ವಿಟಾರಾ ಉತ್ಪಾದನೆಯಲ್ಲಿ ಭಾರಿ ಕಡಿತ: ಅಪರೂಪದ ಖನಿಜ ಕೊರತೆ ಕಾರಣ!

ಟಾಟಾ ಮೋಟಾರ್ಸ್‌ನಿಂದ ಐದು ಮುಂಬರುವ ಕಾರುಗಳು: ಪೆಟ್ರೋಲ್ ಎಸ್‌ಯುವಿಗಳಿಂದ ಹೊಸ ಇವಿಗಳವರೆಗೆ!
ತಂತ್ರಜ್ಞಾನ

ಟಾಟಾ ಮೋಟಾರ್ಸ್‌ನಿಂದ ಐದು ಮುಂಬರುವ ಕಾರುಗಳು: ಪೆಟ್ರೋಲ್ ಎಸ್‌ಯುವಿಗಳಿಂದ ಹೊಸ ಇವಿಗಳವರೆಗೆ!

Next Post
Sunita Williams: ಬೇಬಿ ಫೀಟ್ ಸಮಸ್ಯೆ, ಪೆನ್ಸಿಲ್ ಎತ್ತುವುದೂ ಕಷ್ಟ: ಭೂಮಿಗೆ ಮರಳಿದ ಬಳಿಕ ಸುನೀತಾ ವಿಲಿಯಮ್ಸ್ ಗೆ ಸಾವಿರ ಸವಾಲುಗಳ ಸಾಲು!

Sunita Williams: ಬೇಬಿ ಫೀಟ್ ಸಮಸ್ಯೆ, ಪೆನ್ಸಿಲ್ ಎತ್ತುವುದೂ ಕಷ್ಟ: ಭೂಮಿಗೆ ಮರಳಿದ ಬಳಿಕ ಸುನೀತಾ ವಿಲಿಯಮ್ಸ್ ಗೆ ಸಾವಿರ ಸವಾಲುಗಳ ಸಾಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kamal Hassan

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

Recent News

Kamal Hassan

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kamal Hassan

ಕಮಲ್ ಹಾಸನ್ ಪ್ರಕರಣ; ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat