ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ವಿಜಯೇಂದ್ರ; ರಾಜ್ಯದ ಜನರ ದಾರಿ ತಪ್ಪಿಸುವ ನಾಟಕ

June 11, 2025
Share on WhatsappShare on FacebookShare on Twitter


ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ವೈ. ವಿಜಯೇಂದ್ರ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ. ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ. ಬೆಂಗಳೂರಿನ ದುರಂತದ ಕಾಲ್ತುಳಿತದ 11 ಅಮಾಯಕರ ಸಾವುಗಳಿಗೆ ರಾಜ್ಯವಷ್ಟೇ ಅಲ್ಲ ದೇಶವೇ ಮಮ್ಮಲ ಮರುಗುತ್ತಿದೆ. ಆದರೆ ಪ್ರಚಾರದ ಗೀಳಿಗೆ ಇಳಿದು ದೇಶದ ಜನಸಾಮಾನ್ಯರ ಆಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್, ಜನಗಣತಿಯನ್ನು ಪುನಃ ಪ್ರಸ್ತಾಪಿಸುವ ಮೂಲಕ ತನ್ನ ಹುಳುಕು ಮುಚ್ಚಿಕೊಳ್ಳಲು ಹೊರಟಿರುವುದು ನಿಜಕ್ಕೂ ದುರ್ದೈವದ ಸಂಗತಿ.

ರಾಜ್ಯ ಸರ್ಕಾರ ಈಗಾಗಲೇ ಜಾತಿಗಣತಿಗಾಗಿ ಖರ್ಚು ಮಾಡಿರುವ 160 ರೂ. ಕೋಟಿ ಗೂ ಹೆಚ್ಚು ಹಣ ಸಂಪೂರ್ಣ ವ್ಯರ್ಥ ಎಂದು ಒಪ್ಪಿಕೊಳ್ಳುತ್ತಿದ್ದಾರೆಯೇ? ಉಪಮುಖ್ಯಮಂತ್ರಿಗಳ ಹೇಳಿಕೆಯಿಂದ ಈ ಸಂಗತಿ ಬಹಿರಂಗವಾದಂತಿದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

Tags: CongressDK ShivakmuamrPoliticianVijayendra
SendShareTweet
Previous Post

ಪ್ರತಿಯೊಂದು ವರ್ಗಕ್ಕೂ ನ್ಯಾಯ; ಸರ್ವರಿಗೂ ನ್ಯಾಯ-ನಮ್ಮ ಧ್ಯೇಯ

Next Post

ಹಗಲು ದರೋಡೆ ಮಾಡುವುದೇ ಕಾಂಗ್ರೆಸ್ ಗುರಿ

Related Posts

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ
ರಾಜಕೀಯ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಎಲ್ಲ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯ: ಸಿಎಂ
ರಾಜಕೀಯ

ಎಲ್ಲ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯ: ಸಿಎಂ

ಜಾತಿ ಗಣತಿ ಮರು ಸಮೀಕ್ಷೆ ನಿರ್ಧಾರ ಸ್ವಾಗತಿಸಿದ ಒಕ್ಕಲಿಗರ ಸಂಘ
ರಾಜಕೀಯ

ಜಾತಿ ಗಣತಿ ಮರು ಸಮೀಕ್ಷೆ ನಿರ್ಧಾರ ಸ್ವಾಗತಿಸಿದ ಒಕ್ಕಲಿಗರ ಸಂಘ

ಸಿಬಿಐಗೆ ಶರಣಾದ ಶಾಸಕ ವಿನಯ್ ಕುಲಕರ್ಣಿ
ರಾಜಕೀಯ

ಸಿಬಿಐಗೆ ಶರಣಾದ ಶಾಸಕ ವಿನಯ್ ಕುಲಕರ್ಣಿ

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ
ರಾಜಕೀಯ

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?
ರಾಜಕೀಯ

ಗುಜರಾತ್ ಮಾಜಿ ಸಿಎಂಗೆ ಅಪಮಾನವೆಸಗಿದ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ?

Next Post
ಹಗಲು ದರೋಡೆ ಮಾಡುವುದೇ ಕಾಂಗ್ರೆಸ್ ಗುರಿ

ಹಗಲು ದರೋಡೆ ಮಾಡುವುದೇ ಕಾಂಗ್ರೆಸ್ ಗುರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

Recent News

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ ಮಹಿಳೆ

ಸುರಂಗ ಮಾರ್ಗ ನಿರ್ಮಾಣ; ಅಧಿಕಾರಿಗಳ ನೇಮಕ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ಇರಾನ್ ಮೇಲೆ ಇಸ್ರೇಲ್ ದಾಳಿ; 78 ಜನ ಬಲಿ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಜೋಡಿಯ ದಾರುಣ ಅಂತ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat