ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Sunita Williams: “ಸುಸ್ವಾಗತ, ಭೂಮಿಯು ನಿಮ್ಮನ್ನು ಮಿಸ್ ಮಾಡಿಕೊಂಡಿತ್ತು”: ಪ್ರಧಾನಿ ಮೋದಿ

March 19, 2025
Share on WhatsappShare on FacebookShare on Twitter

ನವದೆಹಲಿ: ಬಾಹ್ಯಾಕಾಶದಲ್ಲಿ 9 ತಿಂಗಳ ವಾಸ್ತವ್ಯದ ನಂತರ ಭೂಮಿಗೆ ಮರಳಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್(Sunita Williams) ಮತ್ತು ಕ್ರ್ಯೂ-9 ಗಗನಯಾತ್ರಿಗಳನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಟ್ವೀಟ್ ಮೂಲಕ ಸ್ವಾಗತಿಸಿದ್ದಾರೆ. “ಸುಸ್ವಾಗತ, #Crew9! ಭೂಮಿಯು ನಿಮ್ಮನ್ನು ಬಹಳಷ್ಟು ಮಿಸ್ ಮಾಡಿಕೊಂಡಿತ್ತು” ಎಂದು ಅವರು ಎಕ್ಸ್ (ಟ್ವಿಟರ್)ನಲ್ಲಿ ಬರೆದುಕೊಂಡಿದ್ದಾರೆ.

“ಅವರ ಧೈರ್ಯ, ದಿಟ್ಟತನ ಮತ್ತು ಮಿತಿಯಿಲ್ಲದ ಮಾನವ ಚೈತನ್ಯಕ್ಕೆ ಸಾಕ್ಷಿಯಾಗಿದೆ. ಸುನೀತಾ ವಿಲಿಯಮ್ಸ್ ಮತ್ತು ಕ್ರ್ಯೂ9 (#Crew9) ಗಗನಯಾತ್ರಿಗಳು ನಮಗೆ ಪರಿಶ್ರಮ ಎಂದರೇನು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ. ಅಜ್ಞಾತತೆಯ ಮಧ್ಯೆಯೂ ಅವರ ಅಚಲ ಧೈರ್ಯ ಹಾಗೂ ದೃಢ ನಿಶ್ಚಯ ಲಕ್ಷಾಂತರ ಜನರಿಗೆ ಎಂದೆಂದಿಗೂ ಸ್ಫೂರ್ತಿ ನೀಡುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಾನವ ಸಾಮರ್ಥ್ಯದ ಮಿತಿಗಳನ್ನು ಮೀರುವುದು, ಕನಸು ಕಾಣಲು ಧೈರ್ಯ ಮಾಡುವುದು ಮತ್ತು ಆ ಕನಸುಗಳನ್ನು ನನಸಾಗಿಸುವ ಧೈರ್ಯ ಹೊಂದುವುದೇ ಬಾಹ್ಯಾಕಾಶ ಪರಿಶೋಧನೆಯಾಗಿದೆ. ಎಲ್ಲರ ಕಣ್ಮಣಿಯೂ ಆಗಿರುವ, ಜಗತ್ತಿನ ಐಕಾನ್ ಆಗಿರುವ ಸುನೀತಾ ವಿಲಿಯಮ್ಸ್ ತಮ್ಮ ವೃತ್ತಿಜೀವನದುದ್ದಕ್ಕೂ ಈ ಸ್ಫೂರ್ತಿಗೆ ಉದಾಹರಣೆಯಾಗಿದ್ದಾರೆ. ಗಗನಯಾತ್ರಿಗಳನ್ನು ಸುರಕ್ಷಿತವಾಗಿ ಕರೆತರುವಲ್ಲಿ ದಣಿವರಿಯದೆ ಕೆಲಸ ಮಾಡಿದ ಎಲ್ಲರ ಬಗ್ಗೆಯೂ ನಾವು ಹೆಮ್ಮೆಪಡುತ್ತೇವೆ” ಎಂದೂ ಮೋದಿ ಬರೆದುಕೊಂಡಿದ್ದಾರೆ.

ಭೂಮಿಗೆ ಬಂದ ಸುನೀತಾ:
ಸತತ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಕರೆತಂದ ಸ್ಪೇಸ್ ಎಕ್ಸ್‌ನ ಕ್ಯಾಪ್ಸ್ಯೂಲ್ ಬುಧವಾರ ಬೆಳಗಿನ ಜಾವ 3: 27 ಕ್ಕೆ (ಭಾರತೀಯ ಕಾಲಮಾನ) ಫ್ಲೋರಿಡಾ ಕರಾವಳಿಯಲ್ಲಿ ಇಳಿದಿದೆ.

Tags: Earth Missed YouPM ModiSunita WilliamsWelcome Back
SendShareTweet
Previous Post

ಕಪ್ ನಮ್ಮದೇ ಎಂದು ಹೇಳಬಾರದು ಎಂದು ಸಹ ಆಟಗಾರನಿಗೆ ಸಲಹೆ ನೀಡಿದ್ದ ಕೊಹ್ಲಿ

Next Post

Sunita Williams: ಬಾಹ್ಯಾಕಾಶದಲ್ಲಿ 286 ದಿನಗಳು, 12,13,47,491 ಮೈಲುಗಳ ಸಂಚಾರ: ಸುನೀತಾ ಐಎಸ್ಎಸ್ ವಾಸದ 10 ಆಸಕ್ತಿದಾಯಕ ಅಂಶಗಳು ಇಲ್ಲಿವೆ

Related Posts

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!
ದೇಶ

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?
ದೇಶ

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

‘ವಿಶ್ವಾಸ್’ ಗೆ ಜೀವದ ವಿಶ್ವಾಸ ನೀಡಿದ ದೇವರು!
ದೇಶ

‘ವಿಶ್ವಾಸ್’ ಗೆ ಜೀವದ ವಿಶ್ವಾಸ ನೀಡಿದ ದೇವರು!

ವಿಮಾನ ದುರಂತ ನಡೆದ ಸ್ಥಳಕ್ಕ ಅಮಿತ್ ಶಾ
ದೇಶ

ವಿಮಾನ ದುರಂತ ನಡೆದ ಸ್ಥಳಕ್ಕ ಅಮಿತ್ ಶಾ

ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಕಂಪನಿ
ದೇಶ

ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಕಂಪನಿ

ಪ್ರಧಾನಿ ಮೋದಿ ಅವರಿಂದಾಗಿಯೇ ದೇಶ ಅಭಿವೃದ್ಧಿ ಕಾಣುತ್ತಿದೆ
ದೇಶ

ಪ್ರಧಾನಿ ಮೋದಿ ಅವರಿಂದಾಗಿಯೇ ದೇಶ ಅಭಿವೃದ್ಧಿ ಕಾಣುತ್ತಿದೆ

Next Post
Sunita Williams: ಬಾಹ್ಯಾಕಾಶದಲ್ಲಿ 286 ದಿನಗಳು, 12,13,47,491 ಮೈಲುಗಳ ಸಂಚಾರ: ಸುನೀತಾ ಐಎಸ್ಎಸ್ ವಾಸದ 10 ಆಸಕ್ತಿದಾಯಕ ಅಂಶಗಳು ಇಲ್ಲಿವೆ

Sunita Williams: ಬಾಹ್ಯಾಕಾಶದಲ್ಲಿ 286 ದಿನಗಳು, 12,13,47,491 ಮೈಲುಗಳ ಸಂಚಾರ: ಸುನೀತಾ ಐಎಸ್ಎಸ್ ವಾಸದ 10 ಆಸಕ್ತಿದಾಯಕ ಅಂಶಗಳು ಇಲ್ಲಿವೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

ಡಬ್ಲ್ಯುಟಿಸಿ ಫೈನಲ್‌ನಲ್ಲಿ ಕಮ್ಮಿನ್ಸ್ ಹೊಸ ಇತಿಹಾಸ: 6 ವಿಕೆಟ್ ಸಾಧನೆ, 300 ಟೆಸ್ಟ್ ವಿಕೆಟ್‌ಗಳ ಮೈಲಿಗಲ್ಲು!

ಡಬ್ಲ್ಯುಟಿಸಿ ಫೈನಲ್‌ನಲ್ಲಿ ಕಮ್ಮಿನ್ಸ್ ಹೊಸ ಇತಿಹಾಸ: 6 ವಿಕೆಟ್ ಸಾಧನೆ, 300 ಟೆಸ್ಟ್ ವಿಕೆಟ್‌ಗಳ ಮೈಲಿಗಲ್ಲು!

ಬೆಂಗಳೂರಿನಲ್ಲಿ ಮೋಂಟ್ರಾ ಎಲೆಕ್ಟ್ರಿಕ್‌ನಿಂದ ತ್ರಿಚಕ್ರ ವಾಹನ ‘ಸೂಪರ್ ಕಾರ್ಗೋ’ ಬಿಡುಗಡೆ: 200+ ಕಿ.ಮೀ. ರೇಂಜ್, 15 ನಿಮಿಷದಲ್ಲಿ ಫುಲ್ ಚಾರ್ಜ್!

ಬೆಂಗಳೂರಿನಲ್ಲಿ ಮೋಂಟ್ರಾ ಎಲೆಕ್ಟ್ರಿಕ್‌ನಿಂದ ತ್ರಿಚಕ್ರ ವಾಹನ ‘ಸೂಪರ್ ಕಾರ್ಗೋ’ ಬಿಡುಗಡೆ: 200+ ಕಿ.ಮೀ. ರೇಂಜ್, 15 ನಿಮಿಷದಲ್ಲಿ ಫುಲ್ ಚಾರ್ಜ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat