ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೈ ಕೆಸರಿನ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯಾದರ್ಶಿ ಹೇಳಿದ್ದೇನು?

July 1, 2025
Share on WhatsappShare on FacebookShare on Twitter

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಹಲವು ಶಾಸಕರು ಬಹಿರಂಗವಾಗಿಯೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಒನ್ ಟು ಒನ್ ಮೀಟಿಂಗ್ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಬೆಲೆ ಏರಿಕೆ ನೀತಿಯಿಂದಾಗಿ ಗ್ಯಾಸ್ ಸಿಲಿಂಡರ್ ಸೇರಿದಂತೆ ದಿನಬಳಕೆಯ ವಸ್ತುಗಳಿಗೆ ಕೆಲವೇ ದಿನಗಳಲ್ಲಿ ʼಝಡ್ ಪ್ಲಸ್ʼ ಸೆಕ್ಯೂರಿಟಿ ನೀಡಬೇಕಾದ ಪರಿಸ್ಥಿತಿ ಎದುರಾಗಲಿದೆ. ಹೆದ್ದಾರಿಗಳ ಟೋಲ್ ನಿಂದ ರೈಲ್ವೇ ತನಕ, ಅಡುಗೆ ಸಿಲಿಂಡರ್ ನಿಂದ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ದೇಶದ ಜನಸಾಮಾನ್ಯನ ಪರಿಸ್ಥಿತಿಯನ್ನು ಜರ್ಜರಿತಗೊಳಿಸಿದೆ. ಮೋದಿ ಹಾಗೂ ಬಿಜೆಪಿ ಜನಸಾಮಾನ್ಯರ ಜೇಬಿಗೆ ಕೈ ಹಾಕಿ ದಾಳಿ ಮಾಡಿದೆ. ಇದು ಒಂದು ರೀತಿಯ ಕ್ರೂರ ನೀತಿ ಎಂದು ಆರೋಪಿಸಿದ್ದಾರೆ.

ಮೋದಿಯವರೇ ಇದು ಆಡಳಿತ ನಡೆಸುವ ಮಾದರಿಯಲ್ಲ ಬದಲಾಗಿ ಹೆದ್ದಾರಿಗಳ್ಳತನ. ರೈಲ್ವೇ ಹಳಿಗಳ, ಹೆದ್ದಾರಿಗಳ ಮೂಲಕ ನಡೆಸುತ್ತಿರುವ ದರೋಡೆ. ಸಾರ್ವಜನಿಕವಾಗಿ ಜನರನ್ನು ಪಿಕ್ ಪಾಕೆಟ್ ಮಾಡುವ ಷಡ್ಯಂತ್ರ. ಭಾರತೀಯ ಜೇಬ್ ಕಾಟೋ ಪಾರ್ಟಿ (ಭಾರತೀಯ ಜನರ ಜೇಬು ಕತ್ತರಿಸುವ ಪಕ್ಷ) ಎಂದು ಬಿಜೆಪಿಯನ್ನು ವ್ಯಾಖ್ಯಾನಿಸಬಹುದು. ಕೂಡಲೇ ಬಿಜೆಪಿಯು ರೈಲ್ವೇ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತದೆ.

ಜುಲೈ 1 ರಿಂದ ರೈಲ್ವೇ ದರಗಳನ್ನು ಹೆಚ್ಚಳ ಮಾಡಿ ಸುಮಾರು 700 ಕೋಟಿಯಷ್ಟು ಹೊರೆಯನ್ನು ಜನರ ಮೇಲೆ ಹಾಕಲಾಗುತ್ತಿದೆ. ಏಪ್ರಿಲ್ 1 ರಂದು ಟೋಲ್ ಬೆಲೆ ಏರಿಕೆಯ ಕೊಡುಗೆ ನೀಡಿತ್ತು. ಈಗ ರೈಲ್ವೇ ಬೆಲೆ ಏರಿಕೆ ಮಾಡಿ ಹೊಸ ಕೊಡುಗೆ ನೀಡಿದೆ. ಈಗ ಬೆಂಗಳೂರು ಎಲೆವೇಟೆಡ್ ಕಾರಿಡಾರ್ ಟೋಲ್ ಬೆಲೆಯನ್ನು ಹೆಚ್ಚಳ ಮಾಡಿ ಬರೆ ಹಾಕಿದೆ. ಬುಲೆಟ್ ಟ್ರೈನ್ ನೀಡುತ್ತೇವೆ ಎಂದು ರೈಲುಗಳನ್ನೇ ಮಾಯ ಮಾಡಿದ್ದಾರೆ. ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ. ರೈಲಿನಲ್ಲಿ ಜಾಗ ಸಿಗದೆ ನೇತಾಡುತ್ತಿದ್ದ ಪ್ರಯಾಣಿಕರು ರೈಲಿನಿಂದ ಬಿದ್ದು ಮಹಾರಾಷ್ಟ್ರದಲ್ಲಿ ಪ್ರಾಣ ಕಳೆದುಕೊಂಡರು.

ರಾಜ್ಯದಲ್ಲಿ ನೀಡುತ್ತಿರುವ ಗ್ಯಾರಂಟಿಗನ್ನೂ ಸಹ ಬಿಜೆಪಿ ವಿರೋಧ ಮಾಡುತ್ತಲೇ ಬಂದಿದೆ. ಕುಟುಂಬದ ಸದಸ್ಯನಿಗೆ ತಲಾ 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ಇದೇ ರೀತಿ ಐದು ಗ್ಯಾರಂಟಿಗನ್ನು ನೀಡುತ್ತಿದ್ದೇವೆ. ಯಾವುದೇ ತರಹದ ಕೊಡುಗೆ ಜನರನ್ನು ನೀಡುವುದು ಬಿಜೆಪಿ ಒಪ್ಪುವುದಿಲ್ಲ. ಯಾವುದೇ ಸದ್ದು ಗದ್ದಲವಿಲ್ಲದೇ ನಿಧಾನವಾಗಿ ಟೋಲ್ ಹಾಗೂ ರೈಲ್ವೇ ಪ್ರಯಾಣ ದರ ಹೆಚ್ಚಳ ಮಾಡುತ್ತಲೇ ಇದ್ದಾರೆ. ಜನಸಾಮಾನ್ಯರ ಕತ್ತು ಹಿಸುಕುತ್ತಿದ್ದಾರೆ. ಇದೊಂದೆ ಅನಾಹುತ ಮಾಡಿಲ್ಲ. ಗ್ಯಾಸ್ ಸಿಲಿಂಡರ್, ತರಕಾರಿ, ದಿನಸಿ ಬೆಲೆ ತಾರಕ್ಕೇರಿದೆ. ಮಧ್ಯಮವರ್ಗ ಸೇರಿದಂತೆ ಸಮಾಜದ ಎಲ್ಲಾ ಸ್ತರದ ಜನರು ಇದರಿಂದ ತತ್ತರಿಸಿ ಹೋಗಿದ್ದಾರೆ.

ಅಚ್ಚೇದಿನ್ ರೈಲುಗಳ ಮಂಗಮಾಯದ ಮೂಲಕ ಪ್ರಾರಂಭವಾಗಿದೆ. ವಿಕಾಸದಿಂದ ವಿನಾಶದ ಕಡೆಗೆ ದೇಶ ಹೆಜ್ಜೆ ಹಾಕುತ್ತಿದೆ. 2024 ರ 1ನೇ ಏಪ್ರಿಲ್ ನಿಂದ 31 ರ 2025 ವರೆಗಿನ ರೈಲ್ವೇ ಪ್ರಯಾಣಿಕರ ಅಂಕಿಅಂಶಗಳನ್ನು ತೆಗೆದುಕೊಂಡರೆ 715 ಕೋಟಿ ಪ್ರಯಾಣ ಒಂದು ವರ್ಷದಲ್ಲಿ ದಾಖಲಾಗಿದೆ. 2023-24 ರಲ್ಲಿ ಸೌತ್ ವೆಸ್ಟರ್ನ್ ರೈಲ್ವೇಯ ಪ್ರಯಾಣಿಕರ ಸಂಖ್ಯೆ 2 ಕೋಟಿ 48 ಲಕ್ಷ ಜನರು ಪ್ರಯಾಣ ಮಾಡಿದ್ದಾರೆ. 2023- 24ರ ಸಾಲಿನಲ್ಲಿ 2.56 ಲಕ್ಷ ಕೋಟಿ ವಹಿವಾಟು ನಡೆಸಿದ್ದು 3 ಸಾವಿರ ಕೋಟಿ ನಿವ್ವಳ ಲಾಭ ಮಾಡಿದೆ. ರೈಲ್ವೇ ಅಪಘಾತದಿಂದ 2 ಲಕ್ಷ 60 ಸಾವಿರ ಜನರು ದೇಶದಲ್ಲಿ ಸತ್ತಿದ್ದಾರೆ. ಹಿರಿಯ ನಾಗರೀಕರಿಗೆ ರೈಲ್ವೇ ರಿಯಾಯಿತಿ ಕಿತ್ತುಕೊಳ್ಳಲಾಗಿದೆ. ಬ್ಲಾಂಕೆಟ್ ನೀಡುವುದಕ್ಕೆ ಹೆಚ್ಚುವರಿ ಹಣ ನೀಡಬೇಕಾಗಿದೆ.

ಕಳೆದ 10 ವರ್ಷಗಳಲ್ಲಿ ಶೇ 100 ರಷ್ಟು ಟಿಕೆಟ್ ದರವನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿತ್ತು. ಕಳೆದ 2014 ರಲ್ಲಿ ಇಡೀ ದೇಶದ ವಾರ್ಷಿಕ ಟೋಲ್ ಸಂಗ್ರಹ 17,700,59 ಕೋಟಿ. ಆದರೆ ಈಗ 85 ಸಾವಿರ ಕೋಟಿ ಇಷ್ಟು ಹಣವನ್ನು ಲೂಟಿ ಮಾಡಲಾಗುತ್ತಿದೆ. ಇದನ್ನೇ ಬಿಜೆಪಿ ದೇಶದ ಜನರಿಗೆ ನೀಡಿರುವ ಕೊಡುಗೆ. ಶೇ 500 ರಷ್ಟು ಬೆಲೆ ಹೆಚ್ಚಳ. ಕರ್ನಾಟಕದ ಜನರಿಂದ ಕಳೆದ ಐದು ವರ್ಷಗಳಲ್ಲಿ 10 ಸಾವಿರ ಕೋಟಿಯನ್ನು ಟೋಲ್ ಮೂಲಕವೇ ಸಂಗ್ರಹ ಮಾಡಿದೆ. 2024 ರಲ್ಲಿ 4.86 ಸಾವಿರ ಕೋಟಿ ಟೋಲ್ ಅನ್ನು ಕರ್ನಾಟಕದ ಜನ ತೆತ್ತಿದ್ದಾರೆ. ಹೊಸೂರು ಟೋಲ್ ಪ್ಲಾಜಾದಲ್ಲಿ ಮತ್ತೆ ಕೇಂದ್ರ ಸರ್ಕಾರ ಟೋಲ್ ಬೆಲೆ ಹೆಚ್ಚಳ ಮಾಡಿದೆ.

ಮಾಧ್ಯಮಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಅಭಿಶೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್, ಕೆಪಿಸಿಸಿ ಉಪಾಧ್ಯಕ್ಷರಾದ ಬಿ.ಎಲ್. ಶಂಕರ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಇದ್ದರು.

Tags: AICCBJPCongressRandeep Singh Surjewala
SendShareTweet
Previous Post

ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ: ವಿಜಯೇಂದ್ರ

Next Post

30 ವರ್ಷದಿಂದ ತಲೆ ಮರೆಸಿಕೊಂಡಿದ್ದ ಉಗ್ರ ಅರೆಸ್ಟ್

Related Posts

5 ವರ್ಷ ನಾನೇ ಸಿಎಂ, ಬಂಡೆಯಂತೆ 5 ವರ್ಷ ಸರ್ಕಾರ ಇರತ್ತೆ: ಸಿದ್ದರಾಮಯ್ಯ
ರಾಜಕೀಯ

5 ವರ್ಷ ನಾನೇ ಸಿಎಂ, ಬಂಡೆಯಂತೆ 5 ವರ್ಷ ಸರ್ಕಾರ ಇರತ್ತೆ: ಸಿದ್ದರಾಮಯ್ಯ

ಅಸಮಾಧಾನಿತರ ಬಂಡಾಯ ಶಮನಕ್ಕೆ ರಾಜಾಹುಲಿ ಮಾಸ್ಟರ್ ಪ್ಲಾನ್
ರಾಜ್ಯ

ಅಸಮಾಧಾನಿತರ ಬಂಡಾಯ ಶಮನಕ್ಕೆ ರಾಜಾಹುಲಿ ಮಾಸ್ಟರ್ ಪ್ಲಾನ್

ಮನೆ ಬಾಗಿಲಿಗೆ ಬರಲಿದೆ ಹಾಪ್ ಕಾಮ್ಸ್
ರಾಜ್ಯ

ಮನೆ ಬಾಗಿಲಿಗೆ ಬರಲಿದೆ ಹಾಪ್ ಕಾಮ್ಸ್

ಲಾರಿ, ಕಾರಿನ ಮಧ್ಯೆ ಅಪಘಾತ
ರಾಜ್ಯ

ಲಾರಿ, ಕಾರಿನ ಮಧ್ಯೆ ಅಪಘಾತ

2 ವರ್ಷ, 3.5 ಕೋಟಿ ಉದ್ಯೋಗ, 1.07 ಲಕ್ಷ ಕೋಟಿ ರೂ: ಏನಿದು ಮೋದಿ ಮಾಸ್ಟರ್ ಪ್ಲಾನ್?
ರಾಜಕೀಯ

2 ವರ್ಷ, 3.5 ಕೋಟಿ ಉದ್ಯೋಗ, 1.07 ಲಕ್ಷ ಕೋಟಿ ರೂ: ಏನಿದು ಮೋದಿ ಮಾಸ್ಟರ್ ಪ್ಲಾನ್?

ಸಿದ್ದರಾಮಯ್ಯ ಲಾಟರಿ ಸಿಎಂ: ಬಿ.ಆರ್. ಪಾಟೀಲ್
ರಾಜ್ಯ

ಸಿದ್ದರಾಮಯ್ಯ ಮಾಸ್ ಲೀಡರ್!

Next Post
30 ವರ್ಷದಿಂದ ತಲೆ ಮರೆಸಿಕೊಂಡಿದ್ದ ಉಗ್ರ ಅರೆಸ್ಟ್

30 ವರ್ಷದಿಂದ ತಲೆ ಮರೆಸಿಕೊಂಡಿದ್ದ ಉಗ್ರ ಅರೆಸ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

5 ವರ್ಷ ನಾನೇ ಸಿಎಂ, ಬಂಡೆಯಂತೆ 5 ವರ್ಷ ಸರ್ಕಾರ ಇರತ್ತೆ: ಸಿದ್ದರಾಮಯ್ಯ

5 ವರ್ಷ ನಾನೇ ಸಿಎಂ, ಬಂಡೆಯಂತೆ 5 ವರ್ಷ ಸರ್ಕಾರ ಇರತ್ತೆ: ಸಿದ್ದರಾಮಯ್ಯ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ಈ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ

ಅಸಮಾಧಾನಿತರ ಬಂಡಾಯ ಶಮನಕ್ಕೆ ರಾಜಾಹುಲಿ ಮಾಸ್ಟರ್ ಪ್ಲಾನ್

ಅಸಮಾಧಾನಿತರ ಬಂಡಾಯ ಶಮನಕ್ಕೆ ರಾಜಾಹುಲಿ ಮಾಸ್ಟರ್ ಪ್ಲಾನ್

ಹೃದಯ ವಿರಾಮಕ್ಕೆ ಕಾರಣವೇನು?

ಹೃದಯ ವಿರಾಮಕ್ಕೆ ಕಾರಣವೇನು?

Recent News

5 ವರ್ಷ ನಾನೇ ಸಿಎಂ, ಬಂಡೆಯಂತೆ 5 ವರ್ಷ ಸರ್ಕಾರ ಇರತ್ತೆ: ಸಿದ್ದರಾಮಯ್ಯ

5 ವರ್ಷ ನಾನೇ ಸಿಎಂ, ಬಂಡೆಯಂತೆ 5 ವರ್ಷ ಸರ್ಕಾರ ಇರತ್ತೆ: ಸಿದ್ದರಾಮಯ್ಯ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ಈ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ

ಅಸಮಾಧಾನಿತರ ಬಂಡಾಯ ಶಮನಕ್ಕೆ ರಾಜಾಹುಲಿ ಮಾಸ್ಟರ್ ಪ್ಲಾನ್

ಅಸಮಾಧಾನಿತರ ಬಂಡಾಯ ಶಮನಕ್ಕೆ ರಾಜಾಹುಲಿ ಮಾಸ್ಟರ್ ಪ್ಲಾನ್

ಹೃದಯ ವಿರಾಮಕ್ಕೆ ಕಾರಣವೇನು?

ಹೃದಯ ವಿರಾಮಕ್ಕೆ ಕಾರಣವೇನು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

5 ವರ್ಷ ನಾನೇ ಸಿಎಂ, ಬಂಡೆಯಂತೆ 5 ವರ್ಷ ಸರ್ಕಾರ ಇರತ್ತೆ: ಸಿದ್ದರಾಮಯ್ಯ

5 ವರ್ಷ ನಾನೇ ಸಿಎಂ, ಬಂಡೆಯಂತೆ 5 ವರ್ಷ ಸರ್ಕಾರ ಇರತ್ತೆ: ಸಿದ್ದರಾಮಯ್ಯ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ಈ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat