ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಮೀನು ಕದ್ದಳೆಂದು ಮಹಿಳೆಯ ಮೇಲೆ ಹಲ್ಲೆ: ನಾಲ್ವರು ಅರೆಸ್ಟ್

March 19, 2025
Share on WhatsappShare on FacebookShare on Twitter

ಉಡುಪಿ: ಮೀನು ಕದ್ದಿದ್ದಾರೆಂದು ಆರೋಪಿಸಿ ಇಲ್ಲಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆಯೊಂದು ನಡೆದಿದ್ದು, ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಮಹಿಳೆ ದುಬಾರಿ ಸಿಗಡಿ ಮೀನನ್ನು ಕದ್ದಿದ್ದಾಳೆ. ಮೀನು ಕದ್ದಿದ್ದನ್ನು ವಿಚಾರಣೆ ಮಾಡಿದಾಗ ಒಪ್ಪಿಕೊಂಡಿಲ್ಲ. ಸ್ಥಳದಲ್ಲಿದ್ದ ಮರಕ್ಕೆ ಕಟ್ಟಿ ಹಾಕಿ ಬೋಟಿಗೆ ಸಂಬಂಧಪಟ್ಟವರು ಥಳಿಸಿದ್ದಾರೆ ಎನ್ನಲಾಗಿದೆ. ಮಹಿಳೆ ತಾನು ಕದ್ದಿರುವುದಾಗಿ ಒಪ್ಪಿಕೊಂಡು, ದಂಡ ಕಟ್ಟಿದ್ದಾಳೆ. ಅಲ್ಲದೇ, ಬೋಟ್‌ನ ಮಾಲೀಕರು ಮತ್ತು ಮಹಿಳೆಗೆ ಸಂಬಂಧಪಟ್ಟವರು ಕುಳಿತು ರಾಜಿ ಪಂಚಾಯಿತಿ ನಡೆಸಿ ವಾಪಸ್ಸಾಗಿದ್ದಾರೆ.

ಈ ಘಟನೆಗೆ ಸಿಎಂ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿ ಎಕ್ಸ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರಿಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ. ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಡಾ. ಅರುಣ್ ಕುಮಾರ್ ಮಾತನಾಡಿ, ಕಟ್ಟಿಹಾಕಿ ಹಲ್ಲೆ ಮಾಡುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯ ಲಕ್ಷ್ಮೀಬಾಯಿ ಎಂಬ ಮಹಿಳೆ ಹಲ್ಲೆ ಮಾಡಿದ್ದಾರೆ. ಸ್ಥಳೀಯರನ್ನು ಸೇರಿಸಿ ಮರಕ್ಕೆ ಕಟ್ಟಿ ಹೊಡೆದಿದ್ದಾರೆ. ಹಲ್ಲೆ ಮಾಡಿದ ಮಹಿಳೆ ಮೇಲೆ ಅಟ್ರಾಸಿಟಿ ಕೇಸು ದಾಖಲಾಗಿದೆ. ಮಹಿಳೆಯಿಂದ ದೂರು ತೆಗೆದುಕೊಂಡಿದ್ದೇವೆ. ಆರೋಪಿ ಲಕ್ಷ್ಮಿ ಬಾಯಿ, ಸುಂದರ್, ಶಿಲ್ಪಾ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದಿದ್ದಾರೆ.

Tags: AtracityFishPoliceTheftUdupi
SendShareTweet
Previous Post

ಸ್ವಾತಿ ಹತ್ಯೆ ಪ್ರಕರಣ: 5 ಲಕ್ಷ ರೂ. ಪರಿಹಾರ

Next Post

49 ಕೋಟಿ ಮೌಲ್ಯದ ನಾಯಿ ಖರೀದಿಸಿದ ವ್ಯಕ್ತಿ!

Related Posts

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ
ಉಡುಪಿ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಉಡುಪಿ

ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ
ಉಡುಪಿ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ಸಿದ್ದಾಪುರ- ಹೊಸಂಗಡಿ ಬಳಿ ಪುಂಡಾಟ ಮೆರೆಯುತ್ತಿದ್ದ ಸಲಗ
ಉಡುಪಿ

ಸಿದ್ದಾಪುರ- ಹೊಸಂಗಡಿ ಬಳಿ ಪುಂಡಾಟ ಮೆರೆಯುತ್ತಿದ್ದ ಸಲಗ

ಆತಂಕ ಮೂಡಿಸಿದ್ದ ಒಂಟಿಸಲಗ ಸೆರೆ
ಉಡುಪಿ

ಆತಂಕ ಮೂಡಿಸಿದ್ದ ಒಂಟಿಸಲಗ ಸೆರೆ

ಸಂಭ್ರಮದಿಂದ ನಡೆದ ಸೀತಾರಾಮಚಂದ್ರ ಕಲ್ಯಾಣೋತ್ಸವ!
ಉಡುಪಿ

ಸಂಭ್ರಮದಿಂದ ನಡೆದ ಸೀತಾರಾಮಚಂದ್ರ ಕಲ್ಯಾಣೋತ್ಸವ!

Next Post
49 ಕೋಟಿ ಮೌಲ್ಯದ ನಾಯಿ ಖರೀದಿಸಿದ ವ್ಯಕ್ತಿ!

49 ಕೋಟಿ ಮೌಲ್ಯದ ನಾಯಿ ಖರೀದಿಸಿದ ವ್ಯಕ್ತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಿಎಂ

ಜಾತಿಗಣತಿಗೆ ತಾತ್ವಿಕ ಒಪ್ಪಿಗೆಯಂತೆ; ಆದರೆ ಮರು ಗಣತಿಯಂತೆ; ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಎಳ್ಳು ನೀರು

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮಳೆ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

ಮಹಾತ್ಮ ಜ್ಯೋತಿಬಾ ಫುಲೆ ಕೊರಗರ ಯುವ ಕಲಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಭಾರತದ ಜನಸಂಖ್ಯೆಯ ಓಟ ಹೇಗಿದೆ? ಮಕ್ಕಳನ್ನು ಹೆರುವ ಸಾಮರ್ಥ್ಯ ಕಡಿಮೆಯಾಗುತ್ತಿದೆಯೇ?

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಿಎಂ

ಜಾತಿಗಣತಿಗೆ ತಾತ್ವಿಕ ಒಪ್ಪಿಗೆಯಂತೆ; ಆದರೆ ಮರು ಗಣತಿಯಂತೆ; ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಎಳ್ಳು ನೀರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat